2016 ನವೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ತುರ್ತಾಗಿ ನೋಟು ಅಮಾನ್ಯೀಕರಣ ಅಥವಾ ಡಿಮಾನಿಟೈಸೇಷನ್ ಮಾಡುವ ತೀರ್ಮಾನ ಕೈಗೊಂಡಿತು. ಅದರಂತೆ, 500 ಮತ್ತು 1,000 ರೂಪಾಯಿ ನೋಟುಗಳನ್ನು ಚಲಾವಣೆಯನ್ನು ಅಮಾನ್ಯೀಕರಣ ಮಾಡಲಾಯಿತು.