ಚೆನ್ನೈ: ಡಿಎಂಕೆ ವರಿಷ್ಠ ಎಂ ಕರುಣಾನಿಧಿ ಆರೋಗ್ಯವಾಗಿದ್ದು, ಅವರ ಸಾವಿನ ಬಗ್ಗೆ ವದಂತಿಗಳೆಲ್ಲಾ ಸುಳ್ಳು ಎಂದು ಪಕ್ಷ ಸ್ಪಷ್ಟಪಡಿಸಿದೆ.ಇದಕ್ಕೂ ಕೆಲವು ಆನ್ ಲೈನ್ ಮಾಧ್ಯಮಗಳಲ್ಲಿ ಕರುಣಾನಿಧಿ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿತ್ತು. ಈ ಬಗ್ಗೆ ಡಿಎಂಕೆ ಸ್ಪಷ್ಟನೆ ನೀಡಿದೆ.ನಮ್ಮ ನಾಯಕ ಆರೋಗ್ಯವಾಗಿದ್ದು, ಅವರ ಸಾವಿನ ಬಗ್ಗೆ ವದಂತಿಗಳನ್ನು ನಂಬಬೇಡಿ ಎಂದು ಪಕ್ಷ ಪ್ರಕಟಣೆ ನೀಡಿದೆ. ಇತ್ತೀಚೆಗೆ ಅನಾರೋಗ್ಯದಿಂದಾಗಿ ಆಸ್ಪತ್ರೆ ಸೇರಿದ್ದ ಕರುಣಾನಿಧಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರ