ನವದೆಹಲಿ : 'ನಮ್ಮ ಜಗತ್ತನ್ನು ಇನ್ನಷ್ಟು ಉತ್ತಮ ಮತ್ತು ತಾಂತ್ರಿಕವಾಗಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಎಂಜಿನಿಯರ್ಗಳಿಗೆ ಅಭಿನಂದನೆ ಸಲ್ಲಿಸಲು ಶಬ್ಧಗಳೇ ಸಾಕಾಗುತ್ತಿಲ್ಲ' ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದರು.