ನವದೆಹಲಿ : ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರು ನವದೆಹಲಿಯ ಸಂಸತ್ತಿನಲ್ಲಿ ಇಂದು ನಾಮಪತ್ರ ಸಲ್ಲಿಸಿದರು.