ಪಶ್ಚಿಮ ಬಂಗಳಾ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೇಪಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೇಶದ ರಾಜಕೀಯ ಪರಿಸ್ಥಿತಿ ಬಗ್ಗೆ ಚರ್ಚಿಸುವ ಅಗತ್ಯತ್ತೆಯನ್ನು ಒತ್ತಿ ಹೇಳಿದ್ದಾರೆ ಎಂದು ರಾವತ್ ಈ ವೇಳೆ ಹೇಳಿದ್ದಾರೆ. ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಈ ಬಗ್ಗೆ ಈಗಾಗಲೇ ಹಲವು ಭಾರೀ ಚರ್ಚಿಸಿದ್ದಾರೆ. ಮುಂಬೈನಲ್ಲಿ ಈ ಬಗ್ಗೆ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿದು ಬಂದಿದೆ. ನಿರುದ್ಯೋಗ, ಹಣದುಬ್ಬರ, ಕೇಂದ್ರಿಯ