ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ತೆರವುಗೊಳಿಸಿದ ನಂತರ ಇದೇ ಮೊದಲಬಾರಿಗೆ ಚುನಾವಣೆ ನಡೆಯುತ್ತಿದ್ದು, ಸ್ಥಳೀಯರಲ್ಲದವರಿಗೂ ಮತದಾನಕ್ಕೆ ಅವಕಾಶ ನೀಡಲಾಗಿದೆ.ಜಮ್ಮು ಮತ್ತು ಕಾಶ್ಮೀರದಲ್ಲಿ 2019 ರಲ್ಲಿ 370ನೇ ವಿಧಿಯ ಅಡಿಯಲ್ಲಿ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ನಂತರ, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಾಗಲಿದೆ. ಇದರಿಂದ ಕಾಶ್ಮೀರೇತರೂ ಮತ ಚಲಾಯಿಸಲು ಮತ್ತು ಭೂಮಿಯನ್ನು ಹೊಂದಲು ಅನುವು ಮಾಡಿಕೊಡಲಿದೆ. ಜಮ್ಮು ಹಾಗೂ ಕಾಶ್ಮೀರ ಮುಖ್ಯ ಚುನಾವಣಾ ಅಧಿಕಾರಿ ಹಿರ್ದೇಶ್ ಕುಮಾರ್, ಚುನಾವಣೆಗೆ