ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ಅಳವಡಿಕೆಗೆ ಚೀನಾ ವಿರೋಧ ವ್ಯಕ್ತಪಡಿಸಿದ ನಂತರ, ಪ್ರತಿಕ್ರಿಯೆ ನೀಡಿದ ಭಾರತೀಯ ಸೇನೆ, ನಮ್ಮ ಸುರಕ್ಷತೆಗಾಗಿ ಕ್ಷಿಪಣಿಗಳನ್ನು ಅಳವಡಿಸಲಾಗುತ್ತಿದೆಯೇ ಹೊರತು ನೆರೆ ರಾಷ್ಟ್ರಗಳಿಗೆ ಆತಂಕ ಉಂಟು ಮಾಡಲು ಅಲ್ಲ ಎಂದು ಸ್ಪಷ್ಟಪಡಿಸಿದೆ.