ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯ ನೋಟು ನಿಷೇಧವನ್ನು ಶ್ಲಾಘಿಸಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಇದರಿಂದ ತಾತ್ಕಾಲಿಕವಾಗಿ ದೇಶದ ಆರ್ಥಿಕತೆಗೆ ಧಕ್ಕೆಯಾಗಬಹುದು ಎಂದು ಹೇಳಿದ್ದಾರೆ.