ನವದೆಹಲಿ: ನೋಟ್ ಬ್ಯಾನ್ ಒಂದು ಐತಿಹಾಸಿಕ ಕ್ರಮ. ಇದರಿಂದ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ಬಿದ್ದಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ನೋಟ್ ಬ್ಯಾನ್ ಗೆ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೋಟು ನಿಷೇಧದಿಂದ ಬ್ಯಾಂಕ್ ಗಳಿಗೆ ಹಣ ಹರಿದು ಬಂದಿದೆ. ನಕಲಿ ಕಂಪನಿಗಳನ್ನು ಪತ್ತೆ ಹಚ್ಚಲು ಅನುಕೂಲವಾಯ್ತು. ಮುಖ್ಯವಾಗಿದೆ ಉಗ್ರರಿಗೆ ಫಂಡಿಂಗ್ ಮಾಡುವುದಕ್ಕೆ ಲಗಾಮು ಬಿದ್ದಿದೆ ಎಂದರು.ಕಪ್ಪುಹಣ ನಿಗ್ರಹಕ್ಕೆ ನೋಟ್