ಅಲ್ಮೋರಾ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೋಟು ನಿಷೇಧ ಕಪ್ಪು ಹಣದ ಅಥವಾ ಭ್ರಷ್ಟಾಚಾರದ ವಿರುದ್ಧವಲ್ಲ.ಆದರೆ ಇದೊಂದು ಆರ್ಥಿಕ ದರೋಡೆಯಾಗಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.