ವಾರಣಾಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಂತ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ ಯಾವುದೇ ರೀತಿಯ ಅಭಿವೃದ್ಧಿಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.