ನವದೆಹಲಿ : ಭಾರತ ತೊರೆಯುವಂತೆ 81 ಚೀನಾ ಪ್ರಜೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಖಾತೆ ಸಚಿವ ನಿತ್ಯಾನಂದ ರಾಯ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿ ಸಚಿವ ರಾಯ್ ಈ ಬಗ್ಗೆ ವಿವರಿಸಿದ್ದಾರೆ. 2019ರಿಂದ 2021ರ ಅವಧಿಯಲ್ಲಿ 81 ಚೀನಾ ಪ್ರಜೆಗಳಿಗೆ ಭಾರತ ಬಿಟ್ಟು ಹೊರಡುವಂತೆ ನೋಟಿಸ್ ನೀಡಲಾಗಿದೆ.ವೀಸಾ ಷರತ್ತುಗಳನ್ನು ಉಲ್ಲಂಘಿಸಿದ ಮತ್ತು ಇತರ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿದ್ದ ಆರೋಪವಿರುವ 726 ಇತರರನ್ನು