ಮುಂಬೈ (ಜು.31): ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟಿ ಶಿಲ್ಪಾಶೆಟ್ಟಿಪತಿ ರಾಜ್ ಕುಂದ್ರಾ ವಿರುದ್ಧ ಈಗ 3000 ಕೋಟಿ ರು.ಗಳ ವಂಚನೆ ಆರೋಪ ಕೇಳಿಬಂದಿದೆ. •ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಜೈಲು ಸೇರಿರುವ ಬಾಲಿವುಡ್ ನಟಿ ಶಿಲ್ಪಾಶೆಟ್ಟಿಪತಿ ರಾಜ್ ಕುಂದ್ರಾ •ಕುಂದ್ರಾ ವಿರುದ್ಧ ಈಗ 3000 ಕೋಟಿ ರು.ಗಳ ವಂಚನೆ ಆರೋಪ •ಒಂದರ ಮೇಲೋಂದು ಆರೋಪ ಎದುರಿಸುತ್ತಿರುವ ರಾಜ್ ಕುಂದ್ರಾ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್