ಲಕ್ನೋ: ಪ್ರಧಾನಿ ಮೋದಿಯವರ ಕನಸಿನ ಕೂಸು ಸಂಸದ ಆದರ್ಶ ಗ್ರಾಮ ಯೋಜನೆ. ಅದೇ ಮಾದರಿಯಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಹಿಂದುಳಿದ ಶಾಲೆಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸುವಂತೆ ಶಾಸಕರಿಗೆ ಆದೇಶಿಸಿದ್ದಾರೆ.