ಚೆನ್ನೈ: ಶಶಿಕಲಾ ನಟರಾಜನ್ ಮತ್ತು ಅವರ ಕುಟುಂಬದವರು ಪಕ್ಷ ಬಿಟ್ಟು ತೆರಳುವವರೆಗೆ ತಮ್ಮ ಬಣ ಎಐಎಡಿಎಂಕೆ ಜತೆ ವಿಲೀನವಾಗುವ ಪ್ರಶ್ನೆಯೇ ಇಲ್ಲ ಎಂದು ಒ ಪನೀರ್ ಸೆಲ್ವಂ ಸ್ಪಷ್ಟಪಡಿಸಿದ್ದಾರೆ.