ಭುವನೇಶ್ವರ : 288 ಜನರನ್ನು ಬಲಿ ಪಡೆದಿದ್ದ ಒಡಿಶಾ ರೈಲು ದುರಂತಕ್ಕೆ ಸಿಗ್ನಲಿಂಗ್ ಮತ್ತು ಟ್ರಾಫಿಕ್ ಕಂಟ್ರೋಲ್ ವಿಭಾಗಗಳನ್ನು ಹೊಣೆ ಮಾಡಲಾಗಿದೆ. ರೈಲ್ವೇ ಸಿಗ್ನಲ್ ಹಾಗೂ ಇಂಟರ್ಲಾಕ್ ರಿಪೇರಿ ಮಾಡಿಸುವಂತೆ ಸ್ಟೇಷನ್ ಮಾಸ್ಟರ್ಗೆ ಸೂಚಿಸಲಾಗಿತ್ತು. ಸಿಗ್ನಲ್ ರಿಪೇರಿಯ ಬಳಿಕ ರೈಲು ಸಂಚರಿಸುವ ಮುನ್ನ ಸಿಗ್ನಲಿಂಗ್ ವ್ಯವಸ್ಥೆಯನ್ನು ಪರೀಕ್ಷಿಸುವ ಸುರಕ್ಷತಾ ಪ್ರೋಟೋಕಾಲ್ಗಳನ್ನು ಅನುಸರಿಸಲಾಗಿಲ್ಲ.ಅಲ್ಲದೇ ರೈಲ್ವೇ ಮರುಸಂಪರ್ಕಕ್ಕೆ ಸೂಚನೆ ನೀಡಿದ ನಂತರವೂ ಸಿಗ್ನಲಿಂಗ್ ಸಿಬ್ಬಂದಿ ಕೆಲಸವನ್ನು ಮುಂದುವರೆಸಿದ್ದಾರೆ. ಇದರಿಂದಾಗಿ ಅಪಘಾತಕ್ಕೆ ಸಿಗ್ನಲ್ ನಿರ್ವಹಣೆ