ಭುವನೇಶ್ವರ : ಒಡಿಶಾದಲ್ಲಿ ಸಂಭವಿಸಿದ ಮೂರು ರೈಲು ಅಪಘಾತದ ತನಿಖೆ ಕೇಂದ್ರೀಯ ತನಿಖಾ ಸಂಸ್ಥೆ ಹೆಗಲಿಗೆ ಬಿದ್ದಿದೆ. ಒಡಿಶಾ ರೈಲು ಅಪಘಾತ ಸಂಬಂಧ ತನಿಖೆಯನ್ನು ಸಿಬಿಐ ತನಿಖೆಗೆ ರೈಲ್ವೇ ಮಂಡಳಿ ಶಿಫಾರಸು ಮಾಡಿದೆ ಎಂದು ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.ದುರಂತ ನಡೆದ ಸ್ಥಳದಲ್ಲಿರುವ ಅಶ್ವಿನಿ ವೈಷ್ಣವ್, ಅಪಘಾತ ಹೇಗಾಯ್ತು?, ಆಡಳಿತವು ಹೊಂದಿರುವ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೇ ಮಂಡಳಿಯು ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಶಿಫಾರಸು ಮಾಡಿದೆ ಎಂದು ತಿಳಿಸಿದರು. ಒಡಿಶಾ