ನವದೆಹಲಿ : ಕಾಂಗ್ರೆಸ್ ಪಕ್ಷದ ಸೋನಿಯಾ ಗಾಂಧಿ ತಮ್ಮ ನಿವಾಸ ಸಹಿತ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯ ಬಾಡಿಗೆ ಕಟ್ಟದೆ ಬಾಕಿ ಇರುವ ಮಾಹಿತಿ ಆರ್ಟಿಐ ಮೂಲಕ ಬಹಿರಂಗವಾಗಿದೆ.ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯ ಆರ್ಟಿಐಗೆ ನೀಡಿರುವ ಮಾಹಿತಿ ಪ್ರಕಾರ, ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಪ್ರಧಾನ ಕಚೇರಿಯ ವಿರುದ್ಧ 12,69,902 ರೂ. ಬಾಡಿಗೆ ಬಾಕಿ ಇದೆ. ಕೊನೆಯ ಬಾರಿಗೆ 2012ರ ಡಿಸೆಂಬರ್ನಲ್ಲಿ ಬಾಡಿಗೆ ಪಾವತಿಸಿರುವ ಬಗ್ಗೆ ವರದಿಯಾಗಿದೆ. ಕಾಂಗ್ರೆಸ್ ಕಚೇರಿ