ಬರೇಲಿ(ಉತ್ತರಪ್ರದೇಶ): ವಾಟ್ಸಪ್ ಗ್ರೂಪ್ಗಳಲ್ಲಿ ಪ್ರಧಾನಿ ಮೋದಿಯ ಆಕ್ಷೇಪಾರ್ಹ ಚಿತ್ರಗಳನ್ನು ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕಾಲೇಜೊಂದರ ವ್ಯವಸ್ಥಾಪಕ ಮತ್ತು ಪಂಚಾಯಿತಿ ವಿಭಾಗದ ಅಧಿಕಾರಿಯೊಬ್ಬರನ್ನು ಅಮಾನತ್ತುಗೊಳಿಸಲಾಗಿದೆ.