ದೇಶದಲ್ಲಿ ಹೆಚ್ಚಾಗಿ ಇಷ್ಟಪಡುವ ರಮ್ ಎಂದರೆ ಅದು ಓಲ್ಡ್ ಮಾಂಕ್. ಅದನ್ನು ಮಾರುಕಟ್ಟೆಗೆ ಪರಿಚಯಿಸಿದವರಾದ ನಿವೃತ್ತ ಬ್ರಿಗೇಡಿಯರ್ ಕಪಿಲ್ ಮೋಹನ್ ಹೃದಯಾಘಾತದಿಂದ ಮರಣ ಹೊಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಕಪಿಲ್ ಮೋಹನ್ ಅವರು ಜನವರಿ 6 ಶನಿವಾರದಂದು ಹೃದಯಾಘಾತದಿಂದ ತಮ್ಮ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಮೋಹನ್ ಮೆಕಿನ್ ಮದ್ಯ ಉತ್ಪಾದನಾ ಸಂಸ್ಥೆಯ ಸಂಸ್ಥಾಪಕರಾಗಿದ್ದ ಅವರು ಗಾಜಿಯಾಬಾದ್ನ ಮೋಹನ್ ನಗರದಲ್ಲಿ ವಾಸಿಸುತ್ತಿದ್ದರು. ಜನವರಿ 6