ಬೆಂಗಳೂರು : ಆದರ್ಶ ಫಾರ್ಮ್ ರೀಟ್ರೀಟ್ನಲ್ಲಿ ತಾಯಿ ಮತ್ತು ಮಗನಿಗೆ ಒಮಿಕ್ರಾನ್ ಸೋಂಕು ದೃಢವಾಗಿದೆ. ಬೆಂಗಳೂರಿನ ಮಹದೇವಪುರದ ಬೆಳ್ಳಂದೂರು ವಾರ್ಡ್ ವ್ಯಾಪ್ತಿಯ ರೀಟ್ರೀಟ್ ವಿಲ್ಲಾದಲ್ಲಿ 70 ವರ್ಷದ ತಾಯಿ ಮತ್ತು 36 ವರ್ಷದ ಮಗನಿಗೆ ಒಮಿಕ್ರಾನ್ ದೃಢಪಟ್ಟಿದೆ. ದೆಹಲಿಯಲ್ಲಿ ನಡೆದ ಮದುವೆಗೆ ತಾಯಿ ಹಾಗೂ ಮಗ ತೆರಳಿದ್ದರು.ನಂತರ ಡಿಸೆಂಬರ್ 3ರಂದು ದೆಹಲಿಯಿಂದ ಬೆಂಗಳೂರಿಗೆ ಹಿಂದಿರುಗಿದ್ದರು. ಅಂತರಾಷ್ಟ್ರೀಯ ಪ್ರಯಾಣಿಕರಲ್ಲದ ಕಾರಣ ಕ್ವಾರಂಟೈನ್ ಆಗದೆ ನೇರವಾಗಿ ಮನೆಗೆ ಬಂದಿದ್ದರು.ಆದರೆ ದೆಹಲಿಯಲ್ಲಿ ಒಮಿಕ್ರಾನ್