ಮುಂಬೈ : ಕೊರೊನಾ ವೈರಸ್ ಭೀತಿಯಿಂದ ಹೊರ ಬಂದಿರುವ ಜನರು ದೀಪಾವಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧವಾಗುತ್ತಿದ್ದಾರೆ. ಆದರೆ ಈ ನಡುವೆ ಅಮೆರಿಕದಲ್ಲಿ ಹೆಚ್ಚು ಸೋಂಕು ಹರಡಲು ಕಾರಣವಾಗಿದ್ದ ಓಮಿಕ್ರಾನ್ ಉಪತಳಿ ‘BQ.1’ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾಗಿದೆ.ಪುಣೆ ಮೂಲದ ವ್ಯಕ್ತಿಯೊಬ್ಬರ ಕೊರೊನಾ ಸ್ಯಾಂಪಲ್ನ ಜೀನೋಮ್ ಪರೀಕ್ಷೆ ವೇಳೆ ಈ ಹೊಸ ಓಮಿಕ್ರಾನ್ ಉಪತಳಿ ಪತ್ತೆಯಾಗಿದೆ. ಈ ಬಗ್ಗೆ ರಾಜ್ಯ ಕಣ್ಗಾವಲು ಅಧಿಕಾರಿ ಪ್ರದೀಪ್ ಅವಟೆ ಮಾಹಿತಿ ನೀಡಿದ್ದು,