ಪಠಾನ್ಕೋಟ್ ವಾಯುನೆಲೆಯ ಮೇಲೆ ಮತ್ತೆ ಉಗ್ರರು ದಾಳಿಗೆ ಯತ್ನಿಸಿದ್ದಾರೆ ಎನ್ನುವ ಅನುಮಾನಗಳ ಹಿನ್ನೆಲೆಯಲ್ಲಿ ವಾಯುನೆಲೆಯ ಪ್ರದೇಶದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಕೆಲ ಅಪರಿಚಿತ ವ್ಯಕ್ತಿಗಳ ಅನುಮಾನಾಸ್ಪದ ಚಟುವಟಿಕೆ ಕಂಡು ಬಂದಿದ್ದರಿಂದ ಪಠಾನ್ಕೋಟ್ ಸುತ್ತಮುತ್ತ ಪ್ರದೇಶದಲ್ಲಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಕಳೆದ 2016 ಜನವರಿ 2 ರಂದು ಪಠಾನ್ಕೋಟ್ ವಾಯುನೆಲೆಯಲ್ಲಿ, ಭಾರತೀಯ ವಾಯುಪಡೆಯ ಪಶ್ಚಿಮ ಏರ್ ಕಮಾಂಡ್ ಭಾಗದ ಮೇಲೆ ಸಶಸ್ತ್ರ ಭಯೋತ್ಪಾದಕರ