ನವದೆಹಲಿ : ಸತತ ಎರಡೂ ಲೋಕಸಭೆ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ 2024ರ ಚುನಾವಣೆಯಲ್ಲಿ ಗೆಲುವು ಸಾಧಿಸಲು ಈಗ ಮತ್ತೊಮ್ಮೆ ವಿಪಕ್ಷಗಳ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ.ಎರಡೂ ಚುನಾವಣೆಯಲ್ಲಿ ವಿಪಕ್ಷಗಳು ಒಂದಾಗದೇ ಚುನಾವಣೆ ಎದುರಿಸಿದ ಪರಿಣಾಮ ಸೋಲಾಗಿದೆ ಎಂಬ ತೀರ್ಮಾನಕ್ಕೆ ಕಾಂಗ್ರೆಸ್ ಬಂದಿದೆ. ಈ ತಪ್ಪು 2024ರ ಚುನಾವಣೆಯಲ್ಲೂ ನಡೆಯದೇ ಇರಲು ಈಗಲೇ ಮಹಾಮೈತ್ರಿ ಮಾಡಿಕೊಳ್ಳಲು ಚಿಂತನೆ ನಡೆಸಿದೆ.ಫೆ.24ರಿಂದ ಛತ್ತೀಸ್ಗಢ ರಾಜಧಾನಿ ರಾಯಪುರದಲ್ಲಿ ಮೂರು ದಿನಗಳ ಕಾಲ ಕಾಂಗ್ರೆಸ್ 85ನೇ ಮಹಾಧಿವೇಶನ