ಬಿಜೆಪಿ ಕಾರ್ಯಕರ್ತನ ಹತ್ಯೆ ಮಾಸುವ ಮುನ್ನವೇ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿರುವುದು ಬಿಜೆಪಿ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಜೆಪಿ ಮತ್ತು ಸಿಪಿಎ(ಎಂ) ಕಾರ್ಯಕರ್ತರ ಮಧ್ಯೆ ಹೆಚ್ಚುತ್ತಿರುವ ದ್ವೇಷದ ವಾತಾವರಣ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಕಳೆದ ಒಂದು ತಿಂಗಳಲ್ಲಿ ಬಿಜೆಪಿ ಮತ್ತು ಸಿಪಿಐ(ಎಂ) ಕಾರ್ಯಕರ್ತನ ಹತ್ಯೆಯಾಗಿದ್ದರೂ ಇಲ್ಲಿಯವರೆಗೆ ಆರೋಪಿಗಳ ಪತ್ತೆಯಾಗಿಲ್ಲ.ಇಂತಹ