ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ವರ್ಷ ಇದೇ ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನ ಮಾನವನ್ನು ರದ್ದುಗೊಳಿಸಿತ್ತು. ಆರ್ಟಿಕಲ್ 370 ರದ್ದು ಮಾಡಿದ್ದ ಆ ಐತಿಹಾಸಿಕ ಕ್ರಮಕ್ಕೆ ಇಂದಿಗೆ ಒಂದು ವರ್ಷ. ಮೋದಿ ಸರ್ಕಾರ ಕೈಗೊಂಡ ತೀವ್ರ ಚರ್ಚಿತ ತೀರ್ಮಾನಗಳಲ್ಲಿ ಇದೂ ಒಂದಾಗಿತ್ತು. ಕಾಂಗ್ರೆಸ್, ಎಡಪಕ್ಷಗಳು ಕೇಂದ್ರದ ತೀರ್ಮಾನವನ್ನು ತೀವ್ರವಾಗಿ ವಿರೋಧಿಸಿದ್ದರು.ಆದರೆ ಮೋದಿ ಸರ್ಕಾರದ ಈ ಕ್ರಮ ಕಾಶ್ಮೀರದಲ್ಲಿ ಭಯೋತ್ಪಾದಕರ ಮೂಲಕ ಹಿಂಸಾಚಾರ ನಡೆಸುತ್ತಿದ್ದ ಪಾಕಿಸ್ತಾನಕ್ಕೆ ತಕ್ಕ