ನವದೆಹಲಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ಹಿನ್ನಲೆಯಲ್ಲಿ ಈರುಳ್ಳಿ ಬೆಲೆ ಗಗನಕ್ಕೇರಿದೆ. ಹೀಗಾಗಿ ಈರುಳ್ಳಿ ದಾಸ್ತಾನಿಗೂ ಕೇಂದ್ರ ಮಿತಿ ಹೇರಿದೆ.