ಮುಂಬೈ: ಅಡುಗೆ ಮನೆಯಲ್ಲಿ ದಿನನಿತ್ಯ ಬಳಕೆಯಾಗುವ ಈರುಳ್ಳಿ ಮತ್ತೆ ಕಣ್ಣೀರು ತರಿಸುವ ಲಕ್ಷಣ ಕಾಣಿಸುತ್ತಿದೆ. ಈರುಳ್ಳಿ ಬೆಲೆ ಗಗನಕ್ಕೇರುತ್ತಿದೆ.ಆಗಸ್ಟ್ ತಿಂಗಳಲ್ಲಿ ಈರುಳ್ಳಿ ಬೆಲೆ 80 ರೂ.ವರೆಗೆ ತಲುಪಿತ್ತು. ಅತಿ ವೃಷ್ಟಿಯಿಂದಾಗಿ ಈರುಳ್ಳಿ ಬೆಳೆ ಹಾನಿಯಾಗಿದ್ದಕ್ಕೆ ಈ ಬೆಲೆ ಏರಿಕೆಯಾಗಿತ್ತು. ಇದೀಗ ಈರುಳ್ಳಿ ಬೆಳೆಯುವ ಪ್ರಮುಖ ಪ್ರದೇಶವಾದ ಮತ್ತೆ ಮಹಾರಾಷ್ಟ್ರದಲ್ಲಿ ವಿಪರೀತ ಮಳೆಯಾಗಿ ಬೆಳೆ ಹಾನಿಯಾಗಿದೆ.ಹೀಗಾಗಿ ಮತ್ತೆ ಕೆಲವು ರಾಜ್ಯಗಳಲ್ಲಿ ಬೆಲೆ ಕೆ.ಜಿಗೆ 80 ರಿಂದ 100 ಕ್ಕೆ ತಲುಪುತ್ತಿದೆ. ಇದು