ಬೆಂಗಳೂರು : ಆನ್ಲೈನ್ ಗೇಮಿಂಗ್ ನಿಷೇಧಿಸಿದ ಸರ್ಕಾರ ಹೊರಡಿಸಿದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.ಆನ್ಲೈನ್ ಗೇಮಿಂಗ್ ನಿಷೇಧದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ರಿತುರಾಜ್ ಅವಸ್ಥಿ ಮತ್ತು ನ್ಯಾ.ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠವು ಮಹತ್ವದ ತೀರ್ಪು ನೀಡಿದೆ. ಸರ್ಕಾರದ ಕ್ರಮ ಸಂವಿಧಾನಬದ್ಧವಾಗಿಲ್ಲ. ಆನ್ಲೈನ್ ಗೇಮಿಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ. ಸಂವಿಧಾನಬದ್ಧವಾದ ಶಾಸನ ರೂಪಿಸಲು ಸರ್ಕಾರ ಸ್ವತಂತ್ರವಿದೆ ಎಂದು ಹೈಕೋರ್ಟ್ ವಿಭಾಗೀಯ