ಗಂಗಾವತಿ : ರಾಜ್ಯದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಐದು ವರ್ಷದ ಬಾಲಕಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಘಟನೆ ನಿನ್ನೆ(ಬುಧವಾರ) ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಸುರೇಶ(38) ಎಂಬಾತನನ್ನು ಬಂಧಿಸಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಸುರೇಶ ಒಂದು ರುಪಾಯಿ ಆಸೆ ತೋರಿಸಿ ಬಾಲಕಿಯನ್ನು