ಕೋವಿಡ್ ಕಾರಣಕ್ಕೆ ನಿಂತುಹೋಗಿದ್ದ ಪ್ರವಾಸೋದ್ಯಮಕ್ಕೆ ಮರುಜೀವ ನೀಡುವ ನಿಟ್ಟಿನಲ್ಲಿ ಆಸ್ಪ್ರೇಲಿಯಾ ಬೆಂಗಳೂರಿನ ಪ್ರವಾಸಿಗರಿಗೆ ಮುಕ್ತ ಆಹ್ವಾನ ನೀಡಿದೆ. ಈ ನಿಟ್ಟಿನಲ್ಲಿ ಆಸ್ಪ್ರೇಲಿಯಾದ ಕ್ವಾಂಟಾಸ್ ಮತ್ತು ಏರ್ ಇಂಡಿಯಾ ವಿಮಾನಗಳು, ಬೆಂಗಳೂರಿನಿಂದ ಆಸ್ಪ್ರೇಲಿಯಾಕ್ಕೆ ತಡೆ ರಹಿತ ನೇರ ವಿಮಾನಯಾನವನ್ನು ಶೀಘ್ರವೇ ಆರಂಭಿಸಲಿವೆ. ಇದು ಆಸ್ಪ್ರೇಲಿಯಾ ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸಿದೆ.ಆಸ್ಪ್ರೇಲಿಯಾದ ಕ್ವಾಂಟಾಸ್ ವಿಮಾನ ಸೆಪ್ಟೆಂಬರ್ 14, 2022ರಿಂದ ಬೆಂಗಳೂರಿಂದ ಸಿಡ್ನಿಗೆ ತಡೆರಹಿತ ಹಾರಾಟ ಮಾಡಲಿದೆ. ದೇಶಾದ್ಯಂತದ ಇತರ