ಬರ್ನ್ : ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಕರ್ನಾಟಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಥಮ ಬಾರಿಗೆ 2 ಮಹತ್ವದ ಕಂಪನಿಗಳ ಜೊತೆ ಒಟ್ಟು 52 ಸಾವಿರ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.ಇದು ಕರ್ನಾಟಕ ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ. ಇತ್ತೀಚಿನ ದಿನಗಳ ರಾಜ್ಯಕ್ಕೆ ಹರಿದು