ಪಣಜಿ : ಮಹಾರಾಷ್ಟ್ರದ ಬಳಿಕ ಇದೀಗ ಗೋವಾದಲ್ಲಿ ರಾಜಕೀಯ ಬಿಕ್ಕಟ್ಟು ಉಲ್ಬಣಗೊಳ್ಳುತ್ತಿದೆ. ಆಪರೇಷನ್ ಕಮಲದ ಭೀತಿಯ ಹಿನ್ನೆಲೆಯಲ್ಲಿ ಉಪ ಸಭಾಪತಿ ಹುದ್ದೆ ಚುನಾವಣೆಯ ಅಧಿಸೂಚನೆಯನ್ನೂ ರದ್ದುಗೊಳಿಸಲಾಗಿದೆ.40 ಸದಸ್ಯರ ಸದನದಲ್ಲಿ ಕಾಂಗ್ರೆಸ್ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು ಮುಂದಿನ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ