ನವದೆಹಲಿ : ಕೋವಿಡ್ ಸಾಂಕ್ರಾಮಿಕಕ್ಕೆ ತುತ್ತಾಗಿ ಯುಪಿಎಸ್ಸಿ ಮುಖ್ಯ ಪರೀಕ್ಷೆಗೆ ಹಾಜರಾಗಲು ವಿಫಲವಾದ ಮತ್ತು ಹೆಚ್ಚುವರಿ ಅವಕಾಶ ಬಯಸುತ್ತಿರುವ ಅಭ್ಯರ್ಥಿಗಳಿಗೆ ಮರು ಪ್ರಯತ್ನಕ್ಕೆ ಅವಕಾಶ, ಕಲ್ಪಿಸುವ ಕುರಿತಾಗಿ ಪರಿಶೀಲನೆ ನಡೆಸಿ ಎಂದು ಸುಪ್ರೀಂಕೋರ್ಚ್ ಗುರುವಾರ ಸರ್ಕಾರಕ್ಕೆ ಸೂಚನೆ ನೀಡಿದೆ.ಪರೀಕ್ಷೆ ಬರೆಯಲು ಹೆಚ್ಚುವರಿ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಸರ್ಕಾರ ಕಳೆದ ವಾರ ಹೇಳಿತ್ತು. ಇದರ ವಿರುದ್ಧವಾಗಿ ಮೂವರು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್, ಕೋವಿಡ್ಗೆ ತುತ್ತಾಗಿದ್ದ