Normal 0 false false false EN-US X-NONE X-NONE ನವದೆಹಲಿ : ಉತ್ತರ ಪ್ರದೇಶದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆ ಎನ್ ಕೌಂಟರ್ ಆದ ಬಗ್ಗೆ ವಿರೋಧ ಪಕ್ಷದವರು ಬಿಜೆಪಿ ಸರ್ಕಾರದ ಬಗ್ಗೆ ಆರೋಪಗಳನ್ನು ಮಾಡುತ್ತಿದ್ದಾರೆ.ಪೊಲೀಸರ ಹತ್ಯೆಗೆ ಕಾರಣನಾದ ಗ್ಯಾಂಗ್ ಸ್ಟಾರ್ ವಿಕಾಸ್ ದುಬೆಯನ್ನು ಕಾನ್ಪುರಕ್ಕೆ ಕರೆತರುವ ವೇಳೆ ಪೊಲೀಸರ ಮೇಲೆ ಮತ್ತೆ ದಾಳಿಗೆ ಯತ್ನಿಸಿದ ಹಿನ್ನಲೆಯಲ್ಲಿ ಎನ್ ಕೌಂಟರ್ ಮಾಡಲಾಗಿತ್ತು. ಈ ಬಗ್ಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ