ದೆಹಲಿ : ಅವಿಶ್ವಾಸ ಗೊತ್ತುವಳಿ ಮಂಡನೆಗೆ ಗುರುವಾರ ಉತ್ತರ ನೀಡುವಾಗ ವಾಕ್ಔಟ್ ಮಾಡಿದ್ದಕ್ಕಾಗಿ ವಿರೋಧ ಪಕ್ಷಗಳನ್ನು ಲೇವಡಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಅವರು ಸದನದಿಂದ ಓಡಿಹೋದರು ಎಂದು ಹೇಳಿದ್ದಾರೆ. ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಕ್ಷೇತ್ರೀಯ ಪಂಚಾಯತ್ ರಾಜ್ ಪರಿಷತ್ ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಎರಡು ದಿನಗಳ ಹಿಂದೆ ನಾವು ಸಂಸತ್ತಿನಲ್ಲಿ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ಸೋಲಿಸಿದ್ದೇವೆ. ಅವರು ಹರಡುತ್ತಿದ್ದ