ನವದೆಹಲಿ : ನಮ್ಮ ಹೋರಾಟ ರಾಜಕೀಯ ಪ್ರೇರಿತವಲ್ಲ. ಜೊತೆಗೆ ಕೇಂದ್ರ ಸರ್ಕಾರದ ವಿರುದ್ಧವೂ ಅಲ್ಲ, ಬ್ರಿಜ್ ಭೂಷಣ್ ವಿರುದ್ಧ ಮಾತ್ರ ನಮ್ಮ ಪ್ರತಿಭಟನೆ ಎಂದು ಒಲಿಂಪಿಕ್ಸ್ ಪದಕ ವಿಜೇತೆ ಸಾಕ್ಷಿ ಮಲಿಕ್ ಹಾಗೂ ಪತಿ ಸತ್ಯವರ್ತ್ ಕಡಿಯಾನ್ ಹೇಳಿದ್ದಾರೆ. ರಾಜಕೀಯ ಪ್ರೇರಿತವೆಂಬ ಟೀಕೆಗಳಿಗೆ ಗುರಿಯಾಗಿದ್ದ ತಮ್ಮ ಹೋರಾಟದ ಬಗ್ಗೆ ಕುಸ್ತಿಪಟುಗಳು ಸ್ಪಷ್ಟನೆ ನೀಡಿದ್ದಾರೆ. WಈI ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಆರೋಪ ಹೊರಿಸಿ ಹಲವು ದಿನಗಳಿಂದ