ನವದೆಹಲಿ : ಯುಪಿಎ ಆಳ್ವಿಕೆಯ 10 ವರ್ಷದಲ್ಲಿ ಹಣದುಬ್ಬರ ಡಬಲ್ ಡಿಜಿಟ್ನಲ್ಲಿತ್ತು. ದೇಶದ ಸ್ವಾತಂತ್ರ್ಯೋತ್ತರ ಇತಿಹಾಸದಲ್ಲಿಯೇ 2004-2014ರ ಅವಧಿ ಬರೀ ಹಗರಣಗಳಿಂದಲೇ ತುಂಬಿತ್ತು. ಆ 10 ವರ್ಷಗಳಲ್ಲಿ ದೇಶದ ವಿವಿಧೆಡೆ ಭಯೋತ್ಪಾದಕ ದಾಳಿಗಳು ನಡೆದಿದ್ದವು. ಆದರೆ ನಮ್ಮ ಅವಧಿ ಭಾರತದ ದಶಕವಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಈಗ ಬೆಳವಣಿಗೆಯಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ