ಕೊಲಂಬೊ : ಶ್ರೀಲಂಕಾದದಲ್ಲಿ ಬುಗಿಲೆದ್ದ ಜನರ ಆಕ್ರೊಶದಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಇದರಿಂದ ಆಡಳಿತ ಪಕ್ಷದ ಸಂಸದನನ್ನೇ ಬಲಿ ತೆಗೆದುಕೊಳ್ಳುವಂತೆ ಮಾಡಿದೆ. ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಈ ವಿಷಯ ಬೆಳಕಿಗೆ ಬಂದಿದೆ. ಆಡಳಿತ ಪಕ್ಷದ ಓರ್ವ ಸಂಸದ ಮೃತಪಟ್ಟಿದ್ದು, ಈ ಸಂಘರ್ಷದಲ್ಲಿ ಹತ್ತಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಡಳಿತ ಪಕ್ಷದ ಸಂಸದ ಅಮರಕೀರ್ತಿ ಅತ್ತುಕೋರಲ ಅವರು ನಿಟ್ಟಂಬುವದಲ್ಲಿ