ಸಂತ್ರಸ್ತೆ ಸುಮಾರು 6 ತಿಂಗಳಕಾಲ ಅಧಿಕಾರಿಯ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಅಧಿಕಾರಿಯ ಮಾವ ಇಂತಹ ನೀಚ ಕೃತ್ಯ ಎಸಗಿದ್ದಾನೆ. ಮತ್ತು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಹುಡುಗಿ ತನ್ನ ತಾಯಿಯ ಬಳಿ ಹೇಳಿದ್ದು, ತಾಯಿ ಪೊಲೀಸರನ್ನು ಸಂಪರ್ಕಿಸಿದಾಗ ವಿಚಾರ ಬೆಳಕಿಗೆ ಬಂದಿದೆ. ಒಡಿಶಾದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ 85 ವರ್ಷದ ಮಾವ ಮನೆ ಕೆಲಸ ಮಾಡುತ್ತಿದ್ದ 15 ವರ್ಷದ ಬುಡಕಟ್ಟು ಜನಾಂಗದ ಹುಡುಗಿಯ