ನವದೆಹಲಿ : ಗುಜರಾತ್ ನಲ್ಲಿ ಕೋವಿಡ್ ಪ್ರಕರಣದ ಬಗ್ಗೆ ಸರಿಯಾಗಿ ಮಾಹಿತಿ ನೀಡಲಾಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಆರೋಪಿಸಿದ್ದಾರೆ.