ಚೆನ್ನೈ: ಪುತ್ರನ ಮನೆ ಹಾಗೂ ಕಂಪೆನಿಗಳ ಮೇಲೆ ನಡೆದ ಸಿಬಿಐ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ.