ತಾನು ಪ್ರೀತಿ ಮಾಡುತ್ತಿದ್ದ ಹುಡುಗಿ ಬೇರೆ ಯುವಕನ ಜೊತೆ ಇರುವುದನ್ನು ನೋಡಿದ ಪಾಗಲ್ ಪ್ರೇಮಿಯೊಬ್ಬ ಮಾಡಬಾರದ್ದನ್ನು ಮಾಡಿದ್ದಾನೆ.