ಜಮ್ಮು: ಸಾಂಬಾ ವಲಯದಲ್ಲಿ ಶುಕ್ರವಾರ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧ ಹುತಾತ್ಮನಾಗಿ, ಇಬ್ಬರು ನಾಗರಿಕರೂ ಮೃತಪಟ್ಟಿದ್ದಾರೆ.