ಜಮ್ಮು: ಪಾಕಿಸ್ತಾನವು ಕದನವಿರಾಮ ಉಲ್ಲಂಘಿಸಿ ಮತ್ತೆ ಷೆಲ್ ದಾಳಿ ನಡೆಸಿದ್ದು, ಇಬ್ಬರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. ಪಾಕಿಸ್ತಾನವು ಪೂಂಛ್ ಮತ್ತು ರಜೌರಿ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಬಳಿಯ ಮುಂಚೂಣಿ ನೆಲೆಗಳು ಹಾಗೂ ಜನವಸತಿ ಪ್ರದೇಶಗಳ ಮೇಲೆ ಷೆಲ್ ದಾಳಿ ನಡೆಸಿದೆ ಎಂದು ಗಡಿ ಭದ್ರತಾ ಪಡೆ ವಕ್ತಾರರೊಬ್ಬರು ಹೇಳಿದ್ದಾರೆ. ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಪ್ರತಿಯಾಗಿ ನಮ್ಮ ಯೋಧರು ಸೂಕ್ತ ಉತ್ತರ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ. ತಾಜಾ ಸುದ್ದಿಗಳನ್ನು