ಶ್ರೀನಗರ: ವಿವಾದಾತ್ಮಕ ಹೇಳಿಕೆ ನೀಡುವುದನ್ನೇ ಕಾಯಕವಾಗಿಸಿಕೊಂಡಿರುವ ಜಮ್ಮು ಕಾಶ್ಮಿರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ, ಪಾಕ್ ಆಕ್ರಮಿತ ಕಾಶ್ಮಿರವನ್ನು ವಶಪಡಿಸಿಕೊಳ್ಳಲು ಪಾಕಿಸ್ತಾನ ದುರ್ಬಲ ರಾಷ್ಟ್ರವಲ್ಲ ಎಂದು ಹೇಡಿ ಹೇಳಿಕೆ ನೀಡಿದ್ದಾರೆ.