ನವದೆಹಲಿ: ಗಡಿಯಲ್ಲಿ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಗೆ ತಕ್ಕ ಪಾಠ ಕಲಿಸಲು ಭಾರತ ಮುಂದಾಗಿದೆ. ಆಪರೇಷನ್ ಅರ್ಜುನ್ ಎಂಬ ಹೆಸರಿನಲ್ಲಿ ಪಾಕ್ ಗೆ ಪಾಠ ಕಲಿಸಲು ಮುಂದಾಗಿದೆ. ಭಾರತದ ಗಡಿಗೆ ತಾಗಿಕೊಂಡಿರುವ ಪಾಕಿಸ್ತಾನದ ಐಎಸ್ಐ ಏಜೆಂಟ್ ಗಳು, ನಿವೃತ್ತ ಸೇನಾ ನಾಯಕರ ಮನೆ, ತೋಟದ ಮನೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜನೆ ರೂಪಿಸಿದೆ.ಈ ಅಧಿಕಾರಿಗಳಿಗೆ ಭಾರತದ ವಿರುದ್ಧ ದಾಳಿ ನಡೆಸಲು ಸಹಾಯವಾಗುವಂತೆ ಪಾಕಿಸ್ತಾನ ಮನೆ