ನವದೆಹಲಿ: ಹೇಗಾದರೂ ಮಾಡಿ ಕಾಶ್ಮೀರದ ಮೇಲೆ ತಮ್ಮ ಹಿಡಿತ ಸಾಧಿಸಬೇಕೆಂಬ ದುರಾಸೆಯಲ್ಲಿರು ಪಾಕಿಸ್ತಾನ ಅಕ್ರಮವಾಗಿ ಭಾರತದ ಗಡಿಯೊಳಕ್ಕೆ ತನ್ನ ಕಮಾಂಡೋಗಳನ್ನು, ಉಗ್ರರನ್ನು ನುಸುಳಿಸುವ ಪ್ರಯತ್ನ ಮಾಡಿದೆ ಎಂಬ ಸುದ್ದಿ ಬಂದಿದೆ.ಭಾರತದೊಳಗೆ ಹಿಂಸಾಚಾರ ನಡೆಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವ ಪಾಕ್ ಗಡಿಯೊಳಗೆ ಉಗ್ರರನ್ನು ನುಸುಳಿಸುವ ಪ್ರಯತ್ನ ನಡೆಸಿದೆ. ಕೆಲವು ಮೂಲಗಳ ಪ್ರಕಾರ ಗುಜರಾತ್ ಬಂದರ್ ಗಳ ಮೇಲೆ ಉಗ್ರರಿಂದ ದಾಳಿ ನಡೆಸಲು ಹುನ್ನಾರ ನಡೆಸಿದೆ ಎಂಬ ಮಾಹಿತಿ ಬಂದಿದೆ.ಪಾಕಿಸ್ತಾನದ ಈ ದುಸ್ಸಾಹದಿಂದ