ಉತ್ತರ ಪ್ರದೇಶ : 40 ವರ್ಷದ ವ್ಯಕ್ತಿಯೊಬ್ಬ ಜನ್ಮ ನೀಡಿದ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಿ 2 ಬಾರಿ ಗರ್ಭಪಾತ ಮಾಡಿಸಿದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ. ಪಾಪಿ ತಂದೆ ತನ್ನ 19 ವರ್ಷದ ಮಗಳ ಮೇಲೆ ಕಳೆದ 6 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನಂತೆ. ಅಷ್ಟೇ ಅಲ್ಲದೇ ಹೊಡೆದು ಹಿಂಸೆ ನೀಡುತ್ತಿದ್ದ ಕಾರಣ ತಾಯಿ ಕೂಡ ಈ ಬಗ್ಗೆ ತುಟಿ ಬಿಚ್ಚುತ್ತಿರಲಿಲ್ಲವಂತೆ. ಇದರ ಪರಿಣಾಮ