ಜೈಪುರ : ಒಂದೂವರೆ ಲಕ್ಷ ರೂಪಾಯಿ ವರದಕ್ಷಿಣೆ ನೀಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ಮೇಲೆ ಸಂಬಂಧಿಕರಿಂದಲೇ ಪತಿಯೊಬ್ಬ ಸಾಮೂಹಿಕ ಅತ್ಯಾಚಾರ ಎಸಗಿಸಿರುವ ಘಟನೆ ರಾಜಸ್ಥಾನದ ಭರತ್ಪುರದಲ್ಲಿ ನಡೆದಿದೆ.ಅಲ್ಲದೇ ಗ್ಯಾಂಗ್ ರೇಪ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾನೆ. ಯೂಟ್ಯೂಬ್ನಲ್ಲಿ ಲೈಂಗಿಕ ದೌರ್ಜನ್ಯದ ವೀಡಿಯೋವನ್ನು ಅಪ್ಲೋಡ್ ಮಾಡುವ ಮೂಲಕ ಬರಬೇಕಾಗಿರುವ ವರದಕ್ಷಿಣೆ ಹಣವನ್ನು ಪಡೆಯುತ್ತೇನೆ ಎಂದು ಪತಿ ತನ್ನ ಹೆಂಡತಿಗೆ ಹೇಳಿದ್ದಾನೆ.ಇದೀಗ ಸಂತ್ರಸ್ತೆ ಪತಿ ಮತ್ತು ಆತನ ಸಂಬಂಧಿಕರಿಬ್ಬರ ವಿರುದ್ಧ ಲೈಂಗಿಕ